ಹೋಮ್ » ವಿಡಿಯೋ » ರಾಜ್ಯ

ಶೀಘ್ರದಲ್ಲೇ ರಾಜೀನಾಮೆ ನೀಡುತ್ತೇನೆ : ಮೈತ್ರಿ ಸರ್ಕಾರಕ್ಕೆ ಶಾಕ್​ ಕೊಟ್ಟ ರಮೇಶ್​​ ಜಾರಕಿಹೊಳಿ

ರಾಜ್ಯ11:27 AM April 23, 2019

ಬೆಳಗಾವಿಯಲ್ಲಿ ಮತ್ತೆ ಜಾರಕಿಹೊಳಿ ಸಹೋದರರ ಫೈಟ್​ ಶುರುವಾಗಿದೆ. ರಮೇಶ್​ ಜಾರಕಿಹೊಳಿ ತನ್ನ ಸಹೋದರ ಸತೀಶ್​ ಜಾರಕಿಹೊಳಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸತೀಶ್​ ಜಾರಕಿಹೊಳಿಗೆ ತಲೆ ಕೆಟ್ಟಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಕಾಂಗ್ರೆಸ್​ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ ಅವರು, ಚುನಾವಣೆ ಬಳಿಕ ರಾಜೀನಾಮೆ ಕೊಡುವುದು ಖಚಿತ ಎಂದರು. ಕಾಂಗ್ರೆಸ್​​ಗೆ ರಾಜೀನಾಮೆ ನೀಡುವುದು ಪಕ್ಕಾ. ಶೀಘ್ರದಲ್ಲೇ ರಾಜೀನಾಮೆ ದಿನಾಂಕ ತಿಳಿಸುತ್ತೇನೆ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರಕ್ಕೆ ಶಾಕ್​ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories

//