ಮುಂಬೈ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದೇನೆ; ಡಿಕೆ ಶಿವಕುಮಾರ್ ಎಚ್ಚರಿಕೆ

  • 12:02 PM July 11, 2019
  • state
Share This :

ಮುಂಬೈ ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಿದ್ದೇನೆ; ಡಿಕೆ ಶಿವಕುಮಾರ್ ಎಚ್ಚರಿಕೆ

ಅತೃಪ್ತ ಶಾಸಕರು ಉಳಿದಿಕೊಂಡಿದ್ದ ಮುಂಬೈ ಹೋಟೆಲ್​ನಲ್ಲಿ ಡಿಕೆ ಶಿವಕುಮಾರ್​ಗೆ ಪ್ರವೇಶ ಸಿಕ್ಕಿರಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿ, ಹೋಟೆಲ್ ವಿರುದ್ಧ ಕ್ರಮ ಕೈಗೊಳ್ಳಲು ಡಿಕೆ ಶಿವಕುಮಾರ್ ಚಿಂತನೆ ನಡೆಸಿದ್ದಾರೆ. ಈ ವಿಚಾರವಾಗಿ ಅವರು ಮಾಧ್ಯಮದ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.