ಹೋಮ್ » ವಿಡಿಯೋ » ರಾಜ್ಯ

ವರ್ಗಾವಣೆ ಆದೇಶ ಮರುಪರಿಶೀಲಿಸುವಂತೆ ಕೋರಿ ಸರ್ಕಾರಕ್ಕೆ ಐಎಎಸ್ ಅಧಿಕಾರಿ ಹರ್ಷ ಗುಪ್ತ ಪತ್ರ

ರಾಜ್ಯ16:19 PM January 21, 2020

ಬೆಂಗಳೂರು: ಪ್ರಾದೇಶಿಕ ಆಯುಕ್ತರಾಗಿದ್ದ ಹರ್ಷ ಗುಪ್ತಾ ಅವರನ್ನು ಐಎಂಎ ವಿಶೇಷಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿದೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎನಿಸಿರುವ ಹರ್ಷ ಗುಪ್ತ ಅವರು ಈ ವರ್ಗಾವಣೆ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಎಜಿ ಅವರಿಗೆ ಪತ್ರ ಬರೆದಿದ್ದಾರೆ. ಐಎಂಎ ಪ್ರಕರಣದಲ್ಲಿ ಸಿಬಿಐನದ್ದು ಮುಖ್ಯ ಪಾತ್ರ. ತಮಗೆ ಹೆಚ್ಚೇನೂ ಜವಾಬ್ದಾರಿ ಇಲ್ಲ ಎಂದು ತಮ್ಮ ನೂತನ ಹುದ್ದೆಯ ಬಗ್ಗೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ಧಾರೆ.

webtech_news18

ಇತ್ತೀಚಿನದು

Top Stories

//