ಹೋಮ್ » ವಿಡಿಯೋ » ರಾಜ್ಯ

ಪ್ರೇಮಿಗಳ ದಿನದಂದು ಹಸೆಮಣೆ ಏರಿದ ಐಎಎಸ್ ಅಧಿಕಾರಿಗಳು!

ರಾಜ್ಯ18:05 PM February 14, 2019

ಸಿಇಒ ಎಸ್ ಅಶ್ವತಿ ತವರೂರಾದ ಕೇರಳದ ಕೋಯಿಕ್ಕೊಡ್ ನಲ್ಲಿ ಮದುವೆಯಾಗಿದ್ದು, ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರ ಜೊತೆ ಸರಳ ವಿವಾಹ ಮಾಡಿಕೊಂಡರು. ಈ ಶುಭ ಸಮಾರಂಭಕ್ಕೆ ಅವರ ಆಪ್ತರು, ನೆಂಟರು, ಬಂಧು ಬಳಗ ಸೇರಿದಂತೆ ದಾವಣಗೆರೆಯ ಅನೇಕ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಬಂದಿದ್ದರು

sangayya

ಇತ್ತೀಚಿನದು Live TV

Top Stories

corona virus btn
corona virus btn
Loading