ಹೋಮ್ » ವಿಡಿಯೋ » ರಾಜ್ಯ

ಇಂದಿರಾ ಕ್ಯಾಂಟೀನ್​ ಊಟ ಸೇವಿಸಿದರೆ ಪ್ರಾಣಕ್ಕೆ ಸಂಚಕಾರ - ಉಮೇಶ್ ಶೆಟ್ಟಿ

ರಾಜ್ಯ11:51 AM March 18, 2019

ರಾಜ್ಯ ಸರ್ಕಾರದ ಮಹತ್ವಾಂಕ್ಷೆಯ ಇಂದಿರಾ ಕ್ಯಾಂಟೀನ್ ಉತ್ತಮ ಪ್ರಶಂಸೆಗೆ ಪಾತ್ರವಾಗಿತ್ತು. ಆದರೆ, ಈಗ ಆ ಕ್ಯಾಂಟೀನ್​ ಊಟ ಸೇವಿಸಿದರೆ ಪ್ರಾಣಕ್ಕೆ ಸಂಚಕಾರ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಮಹಾನಗರ ವ್ಯಾಪ್ತಿಯಲ್ಲಿ ಸುಮಾರು 16 ಸಾವಿರ ಪೌರಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್​​​​ನಿಂದ ಊಟ  ಕೊಡಲಾಗುತ್ತಿದೆ ಎಂದು ಬಿಜೆಪಿ ಕಾರ್ಪೋರೇಟರ್​​ ಉಮೇಶ್ ಶೆಟ್ಟಿ  ಗಂಭೀರ ಆರೋಪ ಮಾಡಿದರು. ಇಂದಿರಾ ಕ್ಯಾಂಟೀನ್​ನಲ್ಲಿ ತಯಾರಾಗುವ  ಆಹಾರವನ್ನು ಪರೀಕ್ಷೆಗೆ ಒಳಪಡಿಸಿದಾಗ ಈ ಭಯಾನಕ ಅಂಶ ಬೆಳಕಿಗೆ ಬಂದಿದೆ.

sangayya

ಇತ್ತೀಚಿನದು Live TV

Top Stories

//