ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯ ಡಿಕೆಶಿ ಒಟ್ಟಾಗಿ ಚುನಾವಣೆ ಎದುರಿಸಿದರೆ ಕಾಂಗ್ರೆಸ್​ಗೆ ಗೆಲುವು ಕಟ್ಟಿಟ್ಟಬುತ್ತಿ; ಕೋಳಿವಾಡ

ರಾಜ್ಯ16:29 PM October 27, 2019

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಅತ್ಯಂತ ಪ್ರಭಾವಿಗಳು. ಇವರ ನಾಯಕತ್ವದಲ್ಲಿ ಹೋದರೆ ಮುಂದಿನ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್​​ಗೆ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್​ ನಾಯಕ ಕೆಬಿ ಕೋಳಿವಾಡ ಭವಿಷ್ಯ ನುಡಿದಿದ್ದಾರೆ.

Shyam.Bapat

ಇತ್ತೀಚಿನದು Live TV

Top Stories

//