ಹೋಮ್ » ವಿಡಿಯೋ » ರಾಜ್ಯ

ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ಶ್ರೀಗಳಿಗೆ ಭಾರತರತ್ನ ಎಂದು ಸಿಎಂ ಕುಮಾರಸ್ವಾಮಿ ಭರವಸೆ

ರಾಜ್ಯ16:26 PM January 31, 2019

ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಕೊಡುತ್ತೇವೆ. ಆ ಮೂಲಕ ನಾಡಿನ ಜನರ ಭಾವನೆಗಳಿಗೆ ಬೆಲೆ ಕೊಡುವ ಕೆಲಸ ಮಾಡುತ್ತೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//