ಜನ ಅನುಮತಿ ನೀಡಿದರೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ: ಮಲ್ಲಿಕಾರ್ಜುನ ಖರ್ಗೆ

  • 18:25 PM April 21, 2019
  • state
Share This :

ಜನ ಅನುಮತಿ ನೀಡಿದರೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ: ಮಲ್ಲಿಕಾರ್ಜುನ ಖರ್ಗೆ

ಗುಲ್ಬರ್ಗ: ವಾರಣಾಸಿ ಕ್ಷೇತ್ರದಲ್ಲಿ ಮೋದಿ ವಿರುದ್ಧ ಸ್ಪರ್ಧಿಸುತ್ತೇನೆ.ಜನ ಅನುಮತಿ ನೀಡಿದರೆ ಅಖಾಡಕ್ಕಿಳಿಯುತ್ತೇನೆ.ಕಾಂಗ್ರೆಸ್​​ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ.ಮಲ್ಲಿಕಾರ್ಜುನ ಖರ್ಗೆ, ಕಲಬುರಗಿ ಕಾಂಗ್ರೆಸ್​​ ಅಭ್ಯರ್ಥಿ.ಶಹಾಬಾದ್ ಪಟ್ಟಣದಲ್ಲಿ ಬಹಿರಂಗ ಸಭೆಯಲ್ಲಿ ಹೇಳಿಕೆ.