ನಾನು ಕಾಂಗ್ರೆಸ್ನಲ್ಲೇ ಇರುತ್ತೇನೆ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪರ ನಿರ್ಧಾರ ಕೈಗೊಂಡರೆ ಅಷ್ಟೇ ಬೆಂಬಲ ನೀಡುತ್ತೇನೆ. ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ನಮ್ಮ ಗುರಿ. ನಾನು ಎಲ್ಲಿಯೂ ಹೋಗಲ್ಲ. ಕಾಂಗ್ರೆಸ್ ಪಕ್ಷದಲ್ಲೇ ದುಡಿಯುತ್ತೇನೆ. ನಮ್ಮ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಲಖನ್ ಜಾರಕಿಹೊಳಿ ಹೇಳಿದ್ದಾರೆ.