ಹೋಮ್ » ವಿಡಿಯೋ » ರಾಜ್ಯ

ನಾನು ರಮೇಶ್​ ಕುಮಾರ್ ರೀತಿ ಅಡ್ಜಸ್ಟ್​ಮೆಂಟ್ ರಾಜಕಾರಣಿಯಲ್ಲ: ಯತ್ನಾಳ್

ರಾಜ್ಯ14:38 PM February 28, 2020

ಚಿತ್ರದುರ್ಗ (ಫೆ. 28): ರಮೇಶ್ ಕುಮಾರ್ ಅವರ ಇತಿಹಾಸವೇನು? ಅವರು ಎಷ್ಟು ಭೂ ಕಬಳಿಕೆ ಮಾಡಿದ್ದಾರೆ? ಎಂಬುದೆಲ್ಲ ಎಲ್ಲರಿಗೂ ಗೊತ್ತಿದೆ. ಅವರು ಬಹಳ ಸಾಚಾ ಎಂಬಂತೆ ಮಾತನಾಡುತ್ತಾರೆ. ನನ್ನ ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ. ನನ್ನ ಮೇಲೆ ನೀರಾವರಿ ಹೋರಾಟದ 23 ಕೇಸ್​ಗಳಿವೆ. ಆದರೆ, ನನ್ನ ಮೇಲೆ ಯಾವ ಭೂ ಕಬಳಿಕೆ, ಅತ್ಯಾಚಾರ, ನಕಲಿ ನೋಟ್ ಪ್ರಕರಣಗಳಿಲ್ಲ. ಅವರಿಂದ ತತ್ವ- ಆದರ್ಶಗಳನ್ನು ಕಲಿಯುವ ಅವಶ್ಯಕತೆ ನನಗಿಲ್ಲ ಎಂದು ಮಾಜಿ ಸ್ಪೀಕರ್ ವಿರುದ್ಧ ಚಿತ್ರದುರ್ಗದಲ್ಲಿ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading