ಹೋಮ್ » ವಿಡಿಯೋ » ರಾಜ್ಯ

ಜೆಡಿಎಸ್ ಪಕ್ಷ ಬಿಟ್ಟು ಹೋಗಲ್ಲ, ಬಿಜೆಪಿ ಯಾವೊಬ್ಬ ನಾಯಕರು ನನ್ನ ಸಂಪರ್ಕ ಮಾಡಿಲ್ಲ; ಕುಪೇಂದ್ರ ರೆಡ್ಡಿ

ರಾಜ್ಯ16:21 PM October 18, 2019

ಬೆಂಗಳೂರು(ಅ.18) : ನಾನು ಪಕ್ಷ ತ್ಯಜಿಸುವಂತ ನಿರ್ಧಾರ ಮಾಡಿಲ್ಲ. ಅಧಿಕಾರದ ಆಮೀಷಗಳಿಗೆ ನಾನು ಒಳಗಾಗಿಲ್ಲ. ನಾನು ಎಲ್ಲೂ ಹೋಗಲ್ಲ, ಜೆಡಿಎಸ್ ನಲ್ಲೇ ಇರುತ್ತೇನೆ. ನನ್ನನ್ನು ಯಾವೊಬ್ಬ ಬಿಜೆಪಿ ನಾಯಕರು ಕೂಡ ಸಂಪರ್ಕ ಮಾಡಿಲ್ಲ ಎಂದು ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ತಿಳಿಸಿದ್ದಾರೆ.

sangayya

ಇತ್ತೀಚಿನದು

Top Stories

//