ಹೋಮ್ » ವಿಡಿಯೋ » ರಾಜ್ಯ

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ; ಲೋಕಸಭೆಯಲ್ಲಿ ಮೊಳಗಿದ ಕೂಗು

ರಾಜ್ಯ15:09 PM February 04, 2019

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎನ್ನುವ ಕೂಗು ಲೋಕಸಭೆಯಲ್ಲೂ ಮೊಳಗಿದೆ. ತುಮಕೂರು ಸಂಸದ ಮುದ್ದಹನುಮೇಗೌಡ ಇಂದು ಸಂಸತ್ತಿನ ಶೂನ್ಯವೇಳೆಯಲ್ಲಿ ಭಾರತ ರತ್ನ ವಿಷಯ ಪ್ರಸ್ತಾಪಿಸಿದ್ದಾರೆ.

sangayya

ಇತ್ತೀಚಿನದು

Top Stories

//