ಹೋಮ್ » ವಿಡಿಯೋ » ರಾಜ್ಯ

ಈ ಚುನಾವಣೆಯಲ್ಲಿ ದೇವೇಗೌಡರಿಗೆ ನಂಬಿಸಿ ಮೋಸ ಮಾಡಿದರು; ಎಚ್.ವಿಶ್ವನಾಥ್​

ರಾಜ್ಯ16:47 PM June 04, 2019

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಶ್ವನಾಥ್, ತುಮಕೂರಿನಲ್ಲಿ ವ್ಯವಸ್ಥಿತವಾಗಿ ಖೆಡ್ಡಾ ತೋಡಿ ಸೋಲಿಸಲಾಯಿತು. ಜೋಡೆತ್ತಿನಂತೆ ಇರಬೇಕಾದ ಮೈತ್ರಿ ಪಕ್ಷಗಳು ಆ ರೀತಿ ಇರಲೇ ಇಲ್ಲ. ಮೈಸೂರಿನಿಂದ ಸ್ಪರ್ಧಿಸುವಂತೆ ಕೋರಿದರು ಅದು ಕಾಂಗ್ರೆಸ್​ ಷಡ್ಯಂತ್ರದಿಂದ ಸಾಧ್ಯವಾಗಲಿಲ್ಲ. ಕಾಂಗ್ರೆಸ್​ನ ನಾಯಕರ ಕೊಂಕು ಮಾತುಗಳಿಂದ ಅಹಿಂದ ಮತಗಳು ಚದುರಿಹೋಗಿ, ಜೆಡಿಎಸ್​ಗೆ ಸೋಲು ಉಂಟು ಮಾಡಿತು.

sangayya

ಇತ್ತೀಚಿನದು

Top Stories

//