ಈಗಾಗಲೇ ಫ್ಯಾಕ್ಸ್ ಮೂಲಕ ರಾಜೀನಾಮೆ ಘೋಷಿಸಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಇಂದು ಸ್ಪೀಕರ್ ರಮೇಶ್ ಕುಮಾರ್ಗೆ ಅಧಿಕೃತವಾಗಿ ರಾಜೀನಾಮೆ ಪತ್ರ ರವಾನಿಸಿದ್ದಾರೆ.