ಹೋಮ್ » ವಿಡಿಯೋ » ರಾಜ್ಯ

ಆಯ್ದ ವ್ಯಕ್ತಿಗಳ ಮೇಲೆ ಐಟಿ ದಾಳಿಯಾಗುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ: ಹೆಚ್​ಡಿ ಕುಮಾರಸ್ವಾಮಿ

ರಾಜ್ಯ22:44 PM October 14, 2019

ಮಂಡ್ಯ(ಅ. 4): ಕೇಂದ್ರ ಸರ್ಕಾರದ ಅಧೀನದಲ್ಲಿ ಐಟಿ ಇಲಾಖೆ ಇದೆ. ಅವರಿಗೆ ಬಂದ ಮಾಹಿತಿ ದಾಖಲೆಯ ಮೇಲೆ ಪರಿಶೀಲನೆ ಮಾಡೋದು ಸಹಜ. ಆದರೆ, ಆಯ್ದ ವ್ಯಕ್ತಿಗಳ ಮೇಲೆ ದಾಳಿ ಮಾಡುತ್ತಿರೋದು ಅನುಮಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

sangayya

ಇತ್ತೀಚಿನದು Live TV