ಹೋಮ್ » ವಿಡಿಯೋ » ರಾಜ್ಯ

ಇದು ಜನರ ಸ್ವಾಭಿಮಾನದ ವಿಚಾರ: ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ

ರಾಜ್ಯ12:14 PM November 14, 2019

ಹೊಸಕೋಟೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಜೆಪಿ ನಾಯಕ ಶರತ್ ಬಚ್ಚೇಗೌಡ ಅವರು ಈ ಉಪಚುನಾವಣೆ ಸ್ವಾಭಿಮಾನದ ವಿಚಾರವಾಗಿದೆ ಎಂದು ಬಣ್ಣಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಕೆಗೆ ಮುನ್ನ ನ್ಯೂಸ್18 ಕನ್ನಡದ ಜೊತೆ ಮಾತನಾಡಿದ ಅವರು, ತಾನು ಯಾವುದೇ ಪ್ರತಿಷ್ಠೆ ಇಟ್ಟುಕೊಂಡು ಚುನಾವಣೆಗೆ ಹೋಗುತ್ತಿಲ್ಲ. ಈ ಹಿಂದೆ ಇದ್ದ ಶಾಸಕರು ಜನರ ನಂಬಿಕೆ ಉಳಿಸಿಕೊಂಡಿಲ್ಲ. ಅವರನ್ನು ಜನರು ಸೋಲಿಸಿ ಸ್ವಾಭಿಮಾನ ಎತ್ತಿಹಿಡಿಯುತ್ತಾರೆಂದು ಶರತ್ ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

sangayya

ಇತ್ತೀಚಿನದು

Top Stories

//