ಹೋಮ್ » ವಿಡಿಯೋ » ರಾಜ್ಯ

ಸರ್ಕಾರಿ ಸೇವೆಯಿಂದ ರಾಜಕೀಯಕ್ಕೆ ಧುಮುಕಿದ್ದ ಹೆಚ್. ನಾಗೇಶ್; ಶಾಸಕನಾದ ಮೊದಲ ಅವಧಿಯಲ್ಲೇ ಸಚಿವ ಸ್ಥಾನ?

ರಾಜ್ಯ12:56 PM June 14, 2019

ಸಚಿವ ಡಿ.ಕೆ. ಶಿವಕುಮಾರ್ ಆಪ್ತರಾಗಿರುವ ಹೆಚ್​. ನಾಗರಾಜ್ ಕಳೆದ ವಿಧಾನಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿತ್ತು. ಆದರೆ, ಹೈಕಮಾಂಡ್​ ಹಾಲಿ ಶಾಸಕ ಮಂಜುನಾಥ್ ಅವರಿಗೆ ಟಿಕೆಟ್ ನೀಡಿದ ಕಾರಣ ಕೊನೆಗೆ ನಾಗರಾಜ್ ಪಕ್ಷೇತರರಾಗಿ ಕಣಕ್ಕಿಳಿದಿದ್ದರು.

Shyam.Bapat

ಇತ್ತೀಚಿನದು

Top Stories

//