ಹೋಮ್ » ವಿಡಿಯೋ » ರಾಜ್ಯ

ಕಾಂಗ್ರೆಸ್​ ನಾಯಕರು ಪ್ರತಿಭಟನೆ ಮಾಡುವ ಬದಲು ಗ್ರಾಮಗಳನ್ನು ದತ್ತು ಪಡೆಯಲಿ; ಸಚಿವ ಸಿಟಿ ರವಿ

ರಾಜ್ಯ14:32 PM September 18, 2019

ಜಯಂತಿಗಳು ಜಾತಿ ಜಯಂತಿಗಳಾಗಿ ಪರಿವರ್ತನೆಯಾಗುತ್ತಿವೆ. ದಿನಕ್ಕೊಬ್ಬ ಸಂತರು, ಪ್ರಮುಖರ ಜಯಂತಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಹಾಗಾಗಿ ಇಷ್ಟರಲ್ಲೇ ಸಮಾಜದ ಪ್ರಮುಖರ ಸಭೆ ಕರೆದು ಜಯಂತಿಗಳ ಆಚರಣೆಯ ಮರು ಚಿಂತನೆ ಮಾಡಲಾಗುತ್ತದೆ. ಅದಕ್ಕೆ ಹೊಸ ರೂಪ ಕೊಡಲಾಗುತ್ತದೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುವ ಬದಲು ಹತ್ತು ಗ್ರಾಮಗಳನ್ನು ದತ್ತು ಪಡೆದು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲಿ. ಈಗಾಗಲೇ ಕೇಂದ್ರ ಸರ್ಕಾರ ನೆರೆ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿದೆ.

sangayya

ಇತ್ತೀಚಿನದು Live TV
corona virus btn
corona virus btn
Loading