ಹೋಮ್ » ವಿಡಿಯೋ » ರಾಜ್ಯ

ಚಾಲಕರು, ನಿರ್ವಾಹಕರಿಗೆ ಕಿರುಕುಳ ಆಗಲು ಬಿಡುವುದಿಲ್ಲ: ಲಕ್ಷ್ಮಣ ಸವದಿ

ರಾಜ್ಯ18:15 PM August 31, 2019

ವಿಜಯಪುರ: ಸಾರಿಗೆ ಇಲಾಖೆಯಲ್ಲಿ ಮೇಲಧಿಕಾರಿಗಳಿಂದ ಕಿರುಕುಳ ಅನುಭವಿಸುತ್ತಿದ್ದಾರೆನ್ನಲಾದ ಚಾಲಕರು ಮತ್ತು ನಿರ್ವಾಹಕರಿಗೆ ನೂತನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದ್ಧಾರೆ. ಚಾಲಕರು ಮತ್ತು ನಿರ್ವಾಹಕರು ಸಾರಿಗೆ ಇಲಾಖೆಯ ಆಧಾರ ಸ್ತಂಭವಾಗಿದ್ದು, ಅವರಿಗೆ ಕಿರುಕುಳ ನೀಡಬಾರದೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಲಕ್ಷ್ಮಣ ಸವದಿ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

sangayya

ಇತ್ತೀಚಿನದು Live TV

Top Stories