ಹೋಮ್ » ವಿಡಿಯೋ » ರಾಜ್ಯ

ಶಿವರಾಂ ಹೆಬ್ಬಾರ್​ ಎಸ್​ಎಸ್​ಎಲ್​ಸಿ ಪಾಸಾ..? ಫೇಲಾ..?

ರಾಜ್ಯ13:37 PM February 26, 2020

ಬೆಂಗಳೂರು(ಫೆ. 26): ಬಿಜೆಪಿ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಹೊಸ ವಿವಾದಕ್ಕೆ ಗುರಿಯಾಗಿದ್ಧಾರೆ. ಚುನಾವಣಾ ಅಫಿಡವಿಟ್​ನಲ್ಲಿ ಸುಳ್ಳು ದಾಖಲೆ ಸಲ್ಲಿಸಿದ ಆರೋಪ ಎದುರಿಸುತ್ತಿದ್ಧಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading