ಹೋಮ್ » ವಿಡಿಯೋ » ರಾಜ್ಯ

ಕಾಂಗ್ರೆಸ್​ ಕಾರ್ಯಕರ್ತನ ಮೇಲೆಯೇ ಹಲ್ಲೆ ಮಾಡಿದ್ರಾ ಹ್ಯಾರಿಸ್​​ ಮಗ ನಲಪಾಡ್​​..?

ರಾಜ್ಯ17:05 PM March 16, 2020

ಬೆಂಗಳೂರು (ಮಾರ್ಚ್ 16); ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ವಿವಾದದ ಕೇಂದ್ರಬಿಂದುವಾಗಿದ್ದ ಮೊಹಮ್ಮದ್ ನಲಪಾಡ್ ಇತ್ತೀಚಿನ ದಿನಗಳಲ್ಲಿ ರಾಜಕಾರಣಕ್ಕೆ ಬರುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ತಿಂಗಳಿಗೆ ಮುನ್ನ ನಲಪಾಡ್ ಕಾರ್ ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು. ಮೂರು ವಾಹನಗಳಿಗೆ ಡಿಕ್ಕಿ ಹೊಡೆದ ಬೆಂಟ್ಲಿ ಕಾರನ್ನು ನಲಪಾಡ್ ಅವರೇ ಚಲಾಯಿಸುತ್ತಿದ್ದರು ಎಂದು ಪೊಲೀಸ್ ವಿಚಾರಣೆಯಿಂದ ತಿಳಿದು ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣದಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಅವರ ಮಗ ಮೊಹಮ್ಮದ್ ನಲಪಾಡ್ ಹೆಸರು ಕೇಳಿ ಬಂದಿದೆ.

webtech_news18

ಇತ್ತೀಚಿನದು

Top Stories

//