ಹೋಮ್ » ವಿಡಿಯೋ » ರಾಜ್ಯ

ಮೈತ್ರಿಪಕ್ಷಗಳ 20 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರಾ? ಯಡಿಯೂರಪ್ಪ ಹೇಳೋದೇನು?

ರಾಜ್ಯ17:05 PM April 23, 2019

ಶಿವಮೊಗ್ಗ: ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತಮ್ಮಲ್ಲೇ ಕಚ್ಚಾಡಿಕೊಂಡು ಸರಕಾರ ಪತನವಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ಧಾರೆ. ಮೈತ್ರಿಪಕ್ಷಗಳ 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ಧಾರೆಂಬ ಸುದ್ದಿಯನ್ನು ನಿರಾಕರಿಸಿದ ಬಿಎಸ್ವೈ, 20ಕ್ಕೂ ಹೆಚ್ಚು ಶಾಸಕರು ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯನ್ನಾಗಿ ಒಪ್ಪಿಕೊಳ್ಳಲು ತಯಾರಾಗಿಲ್ಲ. ಮೇ 23ರ ನಂತರ ಏನು ಬೇಕಾದರೂ ಆಗಬಹುದು ಎಂದು ಹೇಳಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 22ರಲ್ಲಿ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

sangayya

ಇತ್ತೀಚಿನದು

Top Stories

//