ಹೋಮ್ » ವಿಡಿಯೋ » ರಾಜ್ಯ

ಸರ್ಕಾರವೇ ರಾಜ್ಯದಲ್ಲಿ ಇಂಗ್ಲಿಷ್ ಶಾಲೆ ತೆರೆದಿರುವುದು ದೊಡ್ಡ ದುರಂತ; ಎಚ್​​​ಎಸ್ ವೆಂಕಟೇಶಮೂರ್ತಿ

ರಾಜ್ಯ15:23 PM February 04, 2020

ಕಲ್ಬುರ್ಗಿ: ಗಡಿ ವಿಷಯವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಪದೇ ಪದೇ ಗಡಿ ಕ್ಯಾತೆ ತೆಗೆಯುವುದರಿಂದ ದೇಶದ ಅಖಂಡತೆಗೆ ಧಕ್ಕೆ ಉಂಟಾಗುತ್ತದೆ. ಸರ್ಕಾರವೇ ರಾಜ್ಯದಲ್ಲಿ ಇಂಗ್ಲೀಷ್ ಶಾಲೆ ತೆಗೆದಿರೋದು ದೊಡ್ಡ ದುರಂತ. ಅದೇ ರೀತಿ ನೆರೆ ರಾಜ್ಯಗಳ ಗಡಿಯಲ್ಲಿನ ಕನ್ನಡ ಶಾಲೆಗಳನ್ನು ಮುಚ್ಚುತ್ತಿರೋದು ಆತಂಕಕಾರಿ ಸಂಗತಿ. ಕನ್ನಡ ಉಳಿಯಬೇಕೆಂದರೆ ಸರ್ಕಾರದ ಇಚ್ಚಾಶಕ್ತಿ ಪ್ರದರ್ಶಿಸಬೇಕಿದೆ ಎಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಎಚ್.ಎಸ್. ವೆಂಕಟೇಶ್ ಮೂರ್ತಿ ಹೇಳಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading