ಹೋಮ್ » ವಿಡಿಯೋ » ರಾಜ್ಯ

ಮಂಡ್ಯ ಜನ ಕೈ ಹಿಡಿಯುತ್ತಾರೆ ಎಂಬ ನಂಬಿಕೆಯಿದೆ: ಸುಮಲತಾ ಅಂಬರೀಶ್​

ರಾಜ್ಯ12:13 PM May 23, 2019

ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸವಿದೆ. ಆದರೆ ಕೊನೆಯವರೆಗೂ ಕಾದು ನೋಡಬೇಕು. ಉತ್ತಮ ಫಲಿತಾಂಶ ಬರುತ್ತದೆ ಎಂಬ ನಂಬಿಕೆ ಇದೆ. ನಿರೀಕ್ಷೆ ಇದೆ, ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಮಂಡ್ಯ ಜನ ಈವರೆಗೆ ಕೈಹಿಡಿದಿದ್ದಾರೆ. ಈಗಲೂ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ. ಫಲಿತಾಂಶ ಏನೇ ಬಂದರೂ ಸ್ವೀಕರಿಸುತ್ತೇನೆ ಎಂದು ಮಂಡ್ಯ ಸ್ವತಂತ್ರ ಅಭ್ಯರ್ಥಿ ಸುಮಲತಾ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//