ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಭಾರೀ ಮಾತನಾಡುತ್ತಿದ್ದರು. ಈಗ ಅವರ ಪಕ್ಷವೇ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದೆ.