ಹೋಮ್ » ವಿಡಿಯೋ » ರಾಜ್ಯ

ಡಿಕೆಶಿ ಕಾರ್ಯಕ್ರಮದಲ್ಲಿ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಕಿತ್ತಾಟ

ರಾಜ್ಯ18:30 PM November 08, 2019

ಮಂಡ್ಯ: ಡಿಕೆ ಶಿವಕುಮಾರ್ ಅವರು ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಸ್ವಾಗತಕ್ಕೆ ಬಂದಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಮಧ್ಯೆಯೇ ಕಿತ್ತಾಟವಾಗಿದೆ. ಮಂಡ್ಯದಲ್ಲಿ ಜಿದ್ದಾಜಿದ್ದಿ ರಾಜಕಾರಣ ಮಾಡುವ ಈ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. ಕೊನೆಗೆ ಡಿಕೆಶಿ ಅವರೇ ಮಧ್ಯಪ್ರವೇಶಿಸಿ ಎರಡೂ ಕಡೆಯವರನ್ನು ಗದರಿಸಿ ಸಮಾಧಾನಗೊಳಿಸಿದರು.

sangayya

ಇತ್ತೀಚಿನದು

Top Stories

//