ಹೋಮ್ » ವಿಡಿಯೋ » ರಾಜ್ಯ

ಉಪಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಕೊಡಬೇಕಿತ್ತು: ಜಿಡಿ ದೇವೇಗೌಡ

ರಾಜ್ಯ18:13 PM December 14, 2019

ಬೆಂಗಳೂರು(ಡಿ. 14): ಕಳೆದ ಬಾರಿಯ ಲೋಕಸಭೆ ಚುನಾವಣೆಯ ಸಮಯದಿಂದಲೂ ಬಿಜೆಪಿ ಪರ ಹೊಂದಿರುವ ಮೃದು ಧೋರಣೆಯನ್ನು ಜೆಡಿಎಸ್ ನಾಯಕ ಜಿ.ಟಿ. ದೇವೇಗೌಡ ಈಗಲೂ ಮುಂದುವರಿಸಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡಬೇಕಿತ್ತು ಎಂದು ಜಿಟಿಡಿ ಅಭಿಪ್ರಾಯಪಟ್ಟು ಅಚ್ಚರಿ ಹುಟ್ಟಿಸಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್​ನವರು ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಯನ್ನು ಬೆಂಬಲಿಸಬೇಕಿತ್ತು ಎಂದವರು ಹೇಳಿದ್ಧಾರೆ.

webtech_news18

ಇತ್ತೀಚಿನದು Live TV