ಹೋಮ್ » ವಿಡಿಯೋ » ರಾಜ್ಯ

ಮಂಡ್ಯ ಕ್ಷೇತ್ರ ಜೆಡಿಎಸ್​ಗೇ ಬೇಕು: ಸಚಿವ ಸಿಎಸ್​ ಪುಟ್ಟರಾಜು

ರಾಜ್ಯ17:58 PM February 25, 2019

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ನಾವು ನಮ್ಮ ಪಕ್ಷದ ಅಭ್ಯರ್ಥಿಯನ್ನು ಮಂಡ್ಯದಲ್ಲಿ ಕಣಕ್ಕಿಳಿಸುತ್ತೇವೆ. ಮೈತ್ರಿ ಇಲ್ಲದಿದ್ದರೂ ನಮ್ಮ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್​ ಸಚಿವ ಸಿ.ಎಸ್​. ಪುಟ್ಟರಾಜು ಹೇಳಿಕೆ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories