ಹೋಮ್ » ವಿಡಿಯೋ » ರಾಜ್ಯ

ಅಧಿಕಾರ ಇಲ್ಲ ಅಂದ ಮಾತ್ರಕ್ಕೆ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ; ದೇವೇಗೌಡ

ರಾಜ್ಯ18:04 PM July 27, 2019

ಬೆಂಗಳೂರು (ಜು.27): ಅಧಿಕಾರ ಕಳೆದುಕೊಂಡ ಮಾತ್ರಕ್ಕೆ ಜೆಡಿಎಸ್​ಅನ್ನು ಮುಗಿಸಲು ಸಾಧ್ಯವಿಲ್ಲ. ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ ಎಂಬ ವಿಶ್ವಾಸವನ್ನು ಜೆಡಿಎಸ್​ ವರಿಷ್ಠ ದೇವೇಗೌಡ ವ್ಯಕ್ತಪಡಿಸಿದ್ದಾರೆ.

sangayya

ಇತ್ತೀಚಿನದು Live TV

Top Stories