ಹೋಮ್ » ವಿಡಿಯೋ » ರಾಜ್ಯ

ಬಿಜೆಪಿ ಶಾಸಕ ಪ್ರೀತಂ ಗೌಡರ ಮನೆ ಮುತ್ತಿಗೆ!

ರಾಜ್ಯ13:46 PM February 13, 2019

ಆಪರೇಷನ್​​ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್​.ಡಿ ದೇವೆಗೌಡರ ಬಗ್ಗೆ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನದ ವಿದ್ಯಾನಗರದಲ್ಲಿರುವ ಪ್ರೀತಂ ಗೌಡರ ಮನೆಗೆ ಮುತ್ತಿಗೆ ಹಾಕಲಾಗುತ್ತಿದೆ. ಜೆಡಿಎಸ್​​ರ ಕಾರ್ಯಕರ್ತರು ಮತ್ತಿಗೆಗೆ ಯತ್ನಿಸುತ್ತಿದ್ದು, ಕಲ್ಲು ತೂರಾಟ ನಡೆಸಿದ್ದಾರೆ.

sangayya

ಇತ್ತೀಚಿನದು Live TV

Top Stories