ಹೋಮ್ » ವಿಡಿಯೋ » ರಾಜ್ಯ

Ayodhya Case Verdict Reaction; 5 ಶತಮಾನದ ಹೋರಾಟಕ್ಕೆ ಫಲ ಸಿಕ್ಕಿದೆ; ಸಂಸದೆ ಶೋಭಾ ಕರಂದ್ಲಾಜೆ

ರಾಜ್ಯ15:39 PM November 09, 2019

Ayodhya Case Result; ಬೆಂಗಳೂರಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ. ಐದು ಶತಮಾನದ ಹೋರಾಟ ಇದು. ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಅನ್ನೋ ಹೋರಾಟ ಇತ್ತು. ಜನ ಜಾತಕ ಪಕ್ಷಿಯಂತೆ ಈ ದಿನಕ್ಕಾಗಿ ಕಾಯ್ತಿದ್ದರು. ಇದೊಂದು ಐತಿಹಾಸಿಕ ತೀರ್ಪು. ಹಿಂದುಗಳಿಗೆ ಜಾಗ ಬಿಟ್ಟುಕೊಡುವ ತೀರ್ಪು ಸುಪ್ರೀಂಕೋರ್ಟ್ ನೀಡಿದೆ. ಕೋರ್ಟ್ ಆದೇಶ ಸ್ವಾಗತ ಮಾಡ್ತೀನಿ. ರಾಜ್ಯದ ಜನ ಶಾಂತಿಯಿಂದ ವರ್ತನೆ ಮಾಡಬೇಕು. ಎರಡು ಕೋಮಿನ ಜನ ಒಟ್ಟಾಗಿ ಬದುಕಬೇಕು. ಮಸೀದಿಗೂ ಜಾಗ ನೀಡಿ ಅಂತ ಕೋರ್ಟ್ ಹೇಳಿದೆ. ಹೀಗಾಗಿ ಒಟ್ಟಾಗಿ ನಾವು ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು. ಸಂಸದೆ ಶೋಭ ಕರಂದ್ಲಾಜೆ ಹೇಳಿಕೆ.

sangayya

ಇತ್ತೀಚಿನದು Live TV
corona virus btn
corona virus btn
Loading