ಹೋಮ್ » ವಿಡಿಯೋ » ರಾಜ್ಯ

ಸಿಟಿ ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಕ್ತ ವ್ಯಕ್ತಿಯಲ್ಲ; ಕಸಾಪ ಸಮ್ಮೇಳನಾಧ್ಯಕ್ಷ ವಿಠ್ಠಲ ಹೆಗ್ಡೆ

ರಾಜ್ಯ12:15 PM January 10, 2020

ಚಿಕ್ಕಮಗಳೂರು (ಜ.10): ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಸಮ್ಮೇಳನಾಧ್ಯಕ್ಷ ಕಲ್ಕುಳಿ ವಿಠಲ ಹೆಗ್ಡೆ, ಕನ್ನಡಹಬ್ಬ ಸಂಭ್ರಮದಿಂದ ನಡೆಯುತ್ತಿದೆ. ಸಚಿವರ ಕುಮ್ಮಕ್ಕಿನಿಂದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಮ್ಮೇಳನಕ್ಕೆ ಅಸಹಕಾರ ತೋರುತ್ತಿದ್ದಾರೆ. ಇದು ಸಚಿವರ ಸರ್ವಾಧಿಕಾರದ ಧೋರಣೆ. ನಾನು ಸಮ್ಮೇಳನಾಧ್ಯಕ್ಷ ಆಕಾಂಕ್ಷಿಯಾಗಿರಲಿಲ್ಲ. ಕಸಾಪ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ನನ್ನ ಜಾತಿ ನೋಡಿ ನನ್ನನ್ನು ವಿರೋಧಿಸುತ್ತಿದ್ದಾರೆ. ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಕ್ತ ವ್ಯಕ್ತಿ ಅಲ್ಲ. ಈ ಹಿಂದೆ ಸಿ.ಟಿ.ರವಿ ಈ ಹಿಂದೆ ಕನ್ನಡ ಬಾವುಟ ಬೇಡ ಎಂದಿದ್ದರು. ಅವರಿಗೆ ಕನ್ನಡ ಬಗ್ಗೆ ಅಭಿಮಾನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading