karresults.nic.in ಮತ್ತು kseeb.kar.nic.in: ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕರಾದ ಸುಮಂಗಲಾ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ಸೈಟ್ಗಳಾದ www.kaceb.kar.nic.in ಮತ್ತು www.karresults.nic.inನಲ್ಲಿಇಂದು 12.45ರ ನಂತರ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೆ, ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸುವ ವ್ಯವಸ್ಥೆಯನ್ನೂ ಮಂಡಳಿ ಮಾಡಿಕೊಂಡಿದೆ. ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
sangayya
Share Video