ಹೋಮ್ » ವಿಡಿಯೋ » ರಾಜ್ಯ

ರೋಗಿಗಳ ಹಿತಕ್ಕಾಗಿ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾಗಲಿದ್ದಾರೆ; ಕರವೇ ಅಧ್ಯಕ್ಷ ನಾರಾಯಣಗೌಡ

ರಾಜ್ಯ12:45 PM November 08, 2019

ಬೆಂಗಳೂರು(ನ.08): ಹೊರರೋಗಿಳ ವಿಭಾಗ ಬಂದ್​ ಮಾಡಿ ವೈದ್ಯರು ಪ್ರತಿಭಟನೆ ತೀವ್ರಗೊಳಿಸಿದ ಬೆನ್ನಲ್ಲೇ ಕರವೇ ಕಾರ್ಯಕರ್ತರು ಪೊಲೀಸರಿಗೆ ಶರಣಾಗಲು ನಿರ್ಧರಿಸಿದ್ದಾರೆ. ಈ ಬಗ್ಗೆ ಖುದ್ದು ನ್ಯೂಸ್​​-18 ಕನ್ನಡ ಜತೆ ಮಾತಾಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರು, ನಮ್ಮಿಂದ ಬಡ ರೋಗಿಗಳಿಗೆ ತೊಂದರೆಯಾಗಬಾರದು. ಕರವೇ ಕಾರ್ಯಕರ್ತರು ಜನರ ಹಿತಕ್ಕಾಗಿ ಪೊಲೀಸರಿಗೆ ಶರಣಾಗಲು ತೀರ್ಮಾನ ಮಾಡಿದ್ದೇವೆ. ಅಶ್ವಿನಿ ಗೌಡ ಸೇರಿದಂತೆ ಸುಮಾರು 25 ಜನ‌ ಕರವೇ ಕಾರ್ಯಕರ್ತರು ಬೆಂಗಳೂರು ಪೊಲೀಸ್​​ ಆಯುಕ್ತರ ಮುಂದೆ ಶರಣಾಗಲಿದ್ದೇವೆ ಎಂದು ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories