ಹೋಮ್ » ವಿಡಿಯೋ » ರಾಜ್ಯ

ಯಡಿಯೂರಪ್ಪ ಮನೆಮುಂದೆ ಬಿಜೆಪಿ ನಾಯಕರ ಸಂಭ್ರಮಾಚರಣೆ

ರಾಜ್ಯ11:32 AM July 24, 2019

ಮೈತ್ರಿ ಪಕ್ಷದ ಪತನದ ನಂತರ ಬಿಜೆಪಿ ನಾಯಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಇಂದು ಬೆಳಗ್ಗೆಯಿಂದ ಯಡಿಯೂರಪ್ಪನವರ ಮನೆಮುಂದೆ ಬಿಜೆಪಿ ನಾಯಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ನಾಳೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ, ಅವರಿಗೆ ಸಫಾರಿ ಡ್ರೆಸ್​ಗಳನ್ನು ಸಿಬ್ಬಂದಿ ತಂದಿದ್ದಾರೆ.

sangayya

ಇತ್ತೀಚಿನದು Live TV