ಹೋಮ್ » ವಿಡಿಯೋ » ರಾಜ್ಯ

Karnataka By-Election Voting: ಮತ ಚಲಾಯಿಸಿದ ಅನರ್ಹ ಶಾಸಕರು

ರಾಜ್ಯ11:04 AM December 05, 2019

Karnataka Assembly ByPolls Updates: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು, ರಾಜ್ಯ ಚುನಾವಣೆ ಆಯೋಗವೂ ಮತಗಟ್ಟೆ ಕೇಂದ್ರಗಳಲ್ಲಿ ಸಕಲ ಸಿದ್ದತೆ ಮಾಡಿಕೊಂಡಿದೆ. ಇಂದಿನ ಚುನಾವಣಾ ಅಖಾಡದಲ್ಲಿ ಒಟ್ಟು 165 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

webtech_news18

ಇತ್ತೀಚಿನದು Live TV

Top Stories