ಹೋಮ್ » ವಿಡಿಯೋ » ರಾಜ್ಯ

ಕರ್ನಾಟಕ ಉಪ ಚುನಾವಣೆ: ಕೆಆರ್​ ಪುರಂನಲ್ಲಿ ಬಿಜೆಪಿ ನಾಯಕರಿಂದ ಮತದಾರರಿಗೆ ಬಹಿರಂಗವಾಗಿ ಹಣ ಹಂಚಿಕೆ

ರಾಜ್ಯ12:58 PM December 05, 2019

ಉಪ ಚುನಾವಣೆ ಕಾವು ಎಲ್ಲೆಡೆ ಹೆಚ್ಚಿದ್ದು, ಮತದಾರರಿಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ಈ ಆರೋಪಗಳಿಗೆ ಇಂಬು ನೀಡುವಂತೆ ಕೆ.ಆರ್​.ಪುರಂನಲ್ಲಿ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಪರ ಮತ ಚಲಾಯಿಸುವಂತೆ ಬಿಜೆಪಿ ಕಾರ್ಯಕರ್ತರೊಬ್ಬರು ಮತದಾರರಿಗೆ ಹಣ ಹಂಚುತ್ತಿರುವುದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

webtech_news18

ಇತ್ತೀಚಿನದು Live TV

Top Stories

//