ಹೋಮ್ » ವಿಡಿಯೋ » ರಾಜ್ಯ

ನಾನು ಗೆಲ್ಲೋದು ಖಚಿತ, ಮಂತ್ರಿ ಮಾಡೋದು ಸಿಎಂಗೆ ಬಿಟ್ಟ ವಿಚಾರ; ಎಂಟಿಬಿ ನಾಗರಾಜ್, ಬಿಜೆಪಿ ಅಭ್ಯರ್ಥಿ

ರಾಜ್ಯ13:16 PM December 07, 2019

ಬೆಂಗಳೂರು; ಹೊಸಕೋಟೆಯಲ್ಲಿ ಅತ್ಯಧಿಕ ಮತದಾನ ಆಗಿದೆ. ಶೇ.90.1 ರಷ್ಟು‌ ಮತದಾನ ಆಗಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾನು ಗೆಲ್ಲೋದು ನಿಶ್ಚಿತ. ನನ್ನನ್ನು ಮಂತ್ರಿ ಮಾಡುವುದು ಬಿಜೆಪಿ ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದು ಸಿಎಂ ಯಡಿಯೂರಪ್ಪ ಭೇಟಿ ನಂತರ ಎಂಟಿಬಿ ನಾಗರಾಜ್ ಹೇಳಿದ್ದಾರೆ.

webtech_news18

ಇತ್ತೀಚಿನದು Live TV

Top Stories