ಹೋಮ್ » ವಿಡಿಯೋ » ರಾಜ್ಯ

ಬಿಎಸ್​ ಯಡಿಯೂರಪ್ಪ ಮನೆಯಲ್ಲಿ ನಡೀತಿದ್ಯಾ ಸಚಿವ ಸ್ಥಾನಕ್ಕೆ ಲಾಬಿ?

ರಾಜ್ಯ11:25 AM December 11, 2019

ರಾಜ್ಯ ಉಪಚುನಾವಣೆಯಲ್ಲಿ ಗೆದ್ದ 12 ಶಾಸಕರ ಜೊತೆ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬಂದಿದೆ ಎನ್ನಲಾಗಿದೆ

webtech_news18

ಇತ್ತೀಚಿನದು Live TV