ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಸಿಎಂ ಯಡಿಯೂರಪ್ಪ

ರಾಜ್ಯ13:23 PM November 26, 2019

ಮೈಸೂರು (ನ.26) ಸಿಎಂ ಬಿಎಸ್​ವೈ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನು ಮೂರುವರೆ ವರ್ಷ ವಿಪಕ್ಷ ನಾಯಕನಾಗೇ ಇರಬೇಕು. ಅಧಿಕಾರ ಇಲ್ಲದ ಹತಾಶೆಯಿಂದ ಸಿದ್ದರಾಮಯ್ಯ ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಾರೆ. ರಾಜ್ಯದ ಜನರಿಗೆ ಚುನಾವಣೆ ಬೇಡ. ಮಧ್ಯಂತರ ಚುನಾವಣೆ ಬರುವ ಸಾಧ್ಯತೆಯೂ ಇಲ್ಲ. ಸಿದ್ದರಾಮಯ್ಯರ ಇಂತ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ನಾನು ಗಂಭೀರವಾಗಿ ಹೇಳುತ್ತಿದ್ದೇನೆ 15ಕ್ಕೆ 15 ಸ್ಥಾನ ಬಿಜೆಪಿ ಗೆಲ್ಲಲಿದೆ.

webtech_news18

ಇತ್ತೀಚಿನದು Live TV