Karnataka Politics Highlights: ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಜೊತೆಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂಬ ಆರೋಪಕ್ಕೆ ಸದನದಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಕುಮಾರಸ್ವಾಮಿ, ಐಎಂಎ ಪ್ರಕರಣದಲ್ಲಿ ನಮ್ಮ ಎಸ್ಐಟಿ ಅಧಿಕಾರಿಗಳಿಗೆ ಎಲ್ಲ ಅಧಿಕಾರ ನೀಡಿದ್ದೇವೆ. ನನಗೆ ಮನ್ಸೂರ್ ಖಾನ್ ಪರಿಚಯವೇ ಇಲ್ಲ. ಬಿರಿಯಾನಿ ಪ್ರಕರಣದಲ್ಲಿ ನನ್ನ ಹೆಸರು ಎಳೆದು ತಂದಿದ್ದಾರೆ.