ಕರ್ನಾಟಕ ಚುನಾವಣೆಗೆ ಡೇಟ್ ಫಿಕ್ಸ್!

  • 12:27 PM March 29, 2023
  • state
Share This :

ಕರ್ನಾಟಕ ಚುನಾವಣೆಗೆ ಡೇಟ್ ಫಿಕ್ಸ್!

ಮೇ 10ರಂದು ರಾಜ್ಯದಲ್ಲಿ ಒಂದು ಹಂತದ ಮತದಾನ ನಡೆಯಲಿದೆ. ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 15ನೇ ವಿಧಾನಸಭೆಯ ಅವಧಿಯೂ ಮೇ 24ಕ್ಕೆ ಅಂತ್ಯವಾಗಲಿದೆ.