ಹೋಮ್ » ವಿಡಿಯೋ » ರಾಜ್ಯ

ಕೇಂದ್ರ ಸಂಪುಟದಲ್ಲಿ ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ನೀಡದೆ ಅಗೌರವ; ಗೃಹ ಸಚಿವ ಎಂ.ಬಿ.ಪಾಟೀಲ್

ರಾಜ್ಯ12:07 PM June 03, 2019

ರಾಜ್ಯದಿಂದ 10 ಜನ ಲಿಂಗಾಯತ ಸಂಸದರು ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಕೇವಲ ಒಬ್ಬರಿಗೆ ಮಾತ್ರ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದ್ದಾರೆ. ಅದರಲ್ಲೂ ಸಮಾನ ಅರ್ಹತೆ ಹೊಂದಿದ್ದರೂ ಪ್ರಹ್ಲಾದ ಜೋಶಿ ಮತ್ತು ಸುರೇಶ ಅಂಗಡಿ ಅವರಿಗೆ ನೀಡಿರುವ ಸಚಿವ ಸ್ಥಾನದಲ್ಲಿ ವ್ಯತ್ಯಾಸ ಇರುವುದನ್ನು ನೋಡಿದರೆ ಲಿಂಗಾಯಿತರಿಗೆ ಅಗೌರವ ತೋರಿಸಲಾಗಿದೆ ಎಂದು ಗೃಹ ಸಚಿವ ಎಂ. ಬಿ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ.

sangayya

ಇತ್ತೀಚಿನದು Live TV

Top Stories