ಹೋಮ್ » ವಿಡಿಯೋ » ರಾಜ್ಯ

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ; ಯಡಿಯೂರಪ್ಪ ಯೂಟರ್ನ್

ರಾಜ್ಯ12:53 PM February 28, 2019

ಪಾಕ್ ಮೇಲಿನ ದಾಳಿಯಿಂದ ನಾವು ಹೆಚ್ಚು ಸೀಟು ಗೆಲ್ಲುತ್ತೀವಿ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ದೇಶದಲ್ಲಿ ಮೋದಿ ಪರ ಅಲೆ ಇದೆ. ಇದರಿಂದ ಗೆಲ್ಲಬಹುದು ಎಂದು ಹೇಳಿದೆ. ಸೈನಿಕರ ವಿಚಾರವನ್ನು ಚುನಾವಣೆಗೆ ಬಳಕೆ ಮಾಡಿಕೊಳ್ಳುವುದಿಲ್ಲ ಎಂದು ಯಡಿಯೂರಪ್ಪ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories