ಹೋಮ್ » ವಿಡಿಯೋ » ರಾಜ್ಯ

Karnataka Budget 2020: ರಾಜ್ಯ ಬಜೆಟ್​ ಕೇಂದ್ರ ಬಜೆಟ್​​ಗಿಂತಲೂ ದುರ್ಬಲವಾಗಿದೆ: ಡಿಕೆ ಶಿವಕುಮಾರ್

ರಾಜ್ಯ13:58 PM March 05, 2020

Karnataka Budget 2020 News Updates: ಬೆಂಗಳೂರು(ಮಾ. 05): ಯಡಿಯೂರಪ್ಪ ಮಂಡಿಸಿದ ರಾಜ್ಯ ಆಯವ್ಯಯ ಪತ್ರದಲ್ಲಿ ಯಾವ ಶಕ್ತಿಯೂ ಇಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಟೀಕಿಸಿದರು. ಈ ಬಾರಿಯ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದ ಬಜೆಟ್​​ಗಿಂತಲೂ ಇದು ದುರ್ಬಲವಾಗಿದೆ ಎಂದು ಹರಿಹಾಯ್ದರು. ಉತ್ತರ ಕರ್ನಾಟಕದ ಮಿರ್ಚಿ ಮಂಡಕ್ಕಿಯಲ್ಲಿ ಉಪ್ಪು ಖಾರ ಇರುತ್ತೆ. ಈ ಬಜೆಟ್​ನಲ್ಲಿ ಖಾರವೂ ಇಲ್ಲ, ಉಪ್ಪೂ ಇಲ್ಲ, ಶಕ್ತಿಯೂ ಇಲ್ಲ ಎಂದು ವ್ಯಂಗ್ಯ ಮಾಡಿದರು.

webtech_news18

ಇತ್ತೀಚಿನದು

Top Stories

//