ಹೋಮ್ » ವಿಡಿಯೋ » ರಾಜ್ಯ

ರಾಜ್ಯ ಸರ್ಕಾರ ಅಪಾಯದ ಸ್ಥಿತಿಯಲ್ಲಿದೆ: ಶಾಸಕ ಶ್ರೀರಾಮುಲು

ರಾಜ್ಯ17:31 PM May 04, 2019

ಮೇ 23ರ ನಂತರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ. ಹಾಲಿಗಳು ಮಾಜಿ ಆಗಬಹುದು ಮಾಜಿಗಳು ಹಾಲಿ ಆಗಬಹುದು ಎಂದು ಬಿಜೆಪಿ ಶಾಸಕ ಶ್ರೀರಾಮುಲು ಹೇಳಿದ್ದಾರೆ. ರಾಜ್ಯ ಸರ್ಕಾರ ಅಪಾಯದ ಸ್ಥಿತಿಯಲ್ಲಿದೆ. ಒಬ್ಬರ ಮೇಲೆ ಒಬ್ಬರು ಕಲ್ಲು ಹಾಕುತ್ತಿದ್ದಾರೆ. ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮಾತು ನಿಜವಾಗಬಹುದು ಎಂದು ತಿಳಿಸಿದ್ದಾರೆ.

sangayya

ಇತ್ತೀಚಿನದು Live TV