ಹೋಮ್ » ವಿಡಿಯೋ » ರಾಜ್ಯ

ರಾಜ್ಯ ಪೊಲೀಸ್ ಇಲಾಖೆ ಗೃಹ ಸಚಿವರ ಒತ್ತಡದಲ್ಲಿ ಕೆಲಸ ಮಾಡುತ್ತಿದೆ: ಅರವಿಂದ ಲಿಂಬಾವಳಿ

ರಾಜ್ಯ15:22 PM April 27, 2019

ಬೆಂಗಳೂರು: ರಾಜ್ಯ ಸರ್ಕಾರ ಸೇಡಿನ ರಾಜಕೀಯಕ್ಕೆ ಮುಂದಾಗಿದೆ.ರಾಜ್ಯ ಪೊಲೀಸ್ ಇಲಾಖೆ ಗೃಹ ಸಚಿವರ ಒತ್ತಡದ ಅಡಿಯಲ್ಲಿ ಕೆಲಸ ಮಾಡುತ್ತಿದೆ.ನಿನ್ನೆ ಪತ್ರಕರ್ತ ಹೇಮಂತ್ ಅವರನ್ನು ಬಿಜೆಪಿ ಕಚೇರಿಗೆ ನುಗ್ಗಿ ಕರೆದುಕೊಂಡು ಹೋಗಿದ್ದಾರೆ.ಯಾವ ಕಾರಣಕ್ಕೆ ಅವರನ್ನು ಕರೆದುಕೊಂಡು ಹೋದರು,ಬಂಧಿಸಿದ್ದಾರೋ ಇಲ್ಲವೋ ಗೊತ್ತಿಲ್ಲ.

Shyam.Bapat

ಇತ್ತೀಚಿನದು

Top Stories

//