ಹೋಮ್ » ವಿಡಿಯೋ » ರಾಜ್ಯ

ಯಡಿಯೂರಪ್ಪ ಕರೆದು ಸಿಎಂ ಸ್ಥಾನ ಕೊಡ್ತೀನಿ ಅಂದ್ರೂ ಬಿಜೆಪಿಗೆ ಹೋಗೋದಿಲ್ಲ; ಮಾಜಿ ಶಾಸಕ ರಾಜು ಕಾಗೆ

ರಾಜ್ಯ12:47 PM November 11, 2019

ಬೆಂಗಳೂರು (ನ.11): ಈಗಾಗಲೇ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ. ನಾಳೆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದು, ನ.13ರಂದು ಕಾಂಗ್ರೆಸ್​ಗೆ ಅಧಿಕೃತವಾಗಿ ಸೇರ್ಪಡನೆಯಾಗುತ್ತೇನೆ ಎಂದು ಬಿಜೆಪಿ ಬಂಡಾಯನಾಯಕ ರಾಜು ಕಾಗೆ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ನ್ಯೂಸ್​ 18 ಕನ್ನಡದೊಂದಿಗೆ ಮಾತನಾಡಿರುವ ಅವರು, ಈಗಾಗಲೇ ಕಾಂಗ್ರೆಸ್​ ನಾಯಕರಾದ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ, ದಿನೇಶ್​ ಗುಂಡೂರಾವ್​ ಭೇಟಿಯಾಗಿದ್ದು. ಪಕ್ಷ ಸೇರ್ಪಡನೆ ಕುರಿತು ಮಾತನಾಡಿದ್ದೇನೆ. ಕಾಂಗ್ರೆಸ್​ ನಾಯಕರು ಟಿಕೆಟ್​ ನೀಡುವ ಭರವಸೆ ನೀಡಿದ್ದು, ಕಾಂಗ್ರೆಸ್​ ಪಕ್ಷ ಸೇರುತ್ತೇನೆ ಎಂದಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading