ಹೋಮ್ » ವಿಡಿಯೋ » ರಾಜ್ಯ

ಕೆಪಿಸಿಸಿ ಅಧ್ಯಕ್ಷ್ಯ ಸ್ಥಾನದ ಮೇಲೆ ಕೆಎಚ್ ಮುನಿಯಪ್ಪ ಕಣ್ಣು!

ರಾಜ್ಯ19:03 PM September 16, 2019

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಿಂದ ಪರಾಭವಗೊಂಡಿರುವ ಕಾಂಗ್ರೆಸ್​ ಹಿರಿಯ ಮುಖಂಡ ಕೆ.ಎಚ್.ಮುನಿಯಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ ನಾಲ್ಕು ದಶಕಗಳ ಕಾಲ ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ಜವಾಬ್ದಾರಿ ನೀಡಿ ಎಂದು ಮನವಿ ಮಾಡಿದ್ದಾರೆ.

Shyam.Bapat

ಇತ್ತೀಚಿನದು Live TV
corona virus btn
corona virus btn
Loading