ಹೋಮ್ » ವಿಡಿಯೋ » ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರು ಯಾವಾಗಲು ಮೂಗರ್ಜಿ ಗಿರಾಕಿ; ಕೆಎನ್​​ ರಾಜಣ್ಣ

ರಾಜ್ಯ15:34 PM November 05, 2019

ತುಮಕೂರು(ನ.05): ಮಾಜಿ ಪ್ರಧಾನಿ ದೇವೇಗೌಡರು ಬರೆದ ಮೂಗರ್ಜಿಯಿಂದಲೇ ಡಿಕೆ ಶಿವಕುಮಾರ್ ಮೇಲೆ ಇ.ಡಿ. ದಾಳಿ ನಡೆದು ಜೈಲಿಗೆ ಹೋಗುವಂತಾಯಿತು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories